ಕೊರೊನಾ ವೈರಸ್ ಸೋಂಕಿರುವ ರೋಗಿಗಳ ಕೋವಿಡ್ ವಾರ್ಡ್ ಗಳಲ್ಲಿ ಕದ್ದುಮುಚ್ಚಿ ಫೋಟೋ ತೆಗೆದರೆ ಅಥವಾ ವಿಡಿಯೋ ಮಾಡಿದ್ರೆ ಹುಷಾರ್. ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿರುವ ಕೊರೊನಾ ವೈರಸ್ ಸೋಂಕಿರುವ ರೋಗಿಗಳ ಕೋವಿಡ್ ವಾರ್ಡ್, ಐಸೋಲೇಷನ್ ವಾರ್ಡ್, ಕ್ವಾರಾಂಟೈನ್ ಕೇಂದ್ರಗಳಿಗೆ ಹೊರಗಿನ ವ್ಯಕ್ತಿಗಳು ಹೋಗಿ, ವೀಡಿಯೋ ಮಾಡುವುದು, ಫೋಟೋ ತೆಗೆಯುತ್ತಿದ್ದಾರೆ.ಈ ಬಗ್ಗೆ ಮಾಹಿತಿ ಬಂದಿದ್ದು, ಇಂಥವರನ್ನು ಪ್ರೈಮರಿ ಕಾಂಟ್ಯಾಕ್ಟ್ ಆಗಿ ಕ್ವಾರಾಂಟೈನ್ ಮಾಡಬೇಕು. ಜೊತೆಗೆ ಇಂತಹವರ ವಿರುದ್ಧ ರಾಷ್ಟ್ರೀಯ ವಿಕೋಪ ನಿರ್ವಹಣೆ