ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಮಾತನಾಡುತ್ತಿರುವ ವಿಡಿಯೋವೊಂದು ಈಗ ಭಾರೀ ಸದ್ದು ಮಾಡುತ್ತಿದೆ. ಕಾರ್ಯಗಾರವೊಂದರಲ್ಲಿ ರಮ್ಯಾ ನಕಲಿ ಸಾಮಾಜಿಕ ಜಾಲತಾಣದ ಖಾತೆಗಳನ್ನು ತೆರೆಯುವಂತೆ ಕರೆ ಕೊಡುತ್ತಿರುವ ವಿಡಿಯೋವೊಂದು ಟ್ವಿಟರ್ ನಲ್ಲಿ ಹರಿದಾಡುತ್ತಿದೆ. ಇದೀಗ ಬಿಜೆಪಿಗೆ ರಮ್ಯಾ ವಿರುದ್ಧ ಮತ್ತೊಂದು ಟೀಕಾಸ್ತ್ರ ಸಿಕ್ಕಂತಾಗಿದೆ.ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯಾ ಈ ವಿಡಿಯೋವನ್ನು ತಮಗೆ ಬೇಕಾದ ಹಾಗೆ ತಿರುಚಿದ್ದಾರೆ. ಎಂಜಾಯ್ ಮಾಡಿ ಎಂದಿದ್ದಾರೆ. ಅಂತೂ ಚುನಾವಣೆ