ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್ ಸಂಬಂಧ ಇಂದು ಆರೋಪಿಯನ್ನ ಪೊಲೀಸರು ಸ್ಥಳ ಮಹಜರಿಗೆ ಕರೆತಂದ್ರು. A1 ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯ ಸ್ವಾಮೀಜಿಯನ್ನ ಕರೆತಂದ ಖಾಕಿ ಪಡೆ, ಕಣ್ಣೂರು ಮಠದಲ್ಲಿ ಸ್ಥಳ ಮಹಜರು ನಡೆಸಿದ್ರು.