ವಿದ್ಯಾರ್ಥಿನಿಯೊಬ್ಬಳ ಮೇಲೆ ಐವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಖಂಡಿಸಿ ರಾಜ್ಯದ ರಾಜಧಾನಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ.ಪುತ್ತೂರು ಕಾಲೇಜು ವಿದ್ಯಾರ್ಥಿನಿಯನ್ನು ಐವರು ಕಾಮುಕರು ಕಾರಿನಲ್ಲಿ ಅತ್ಯಾಚಾರ ಮಾಡಿದ ವಿಡಿಯೋ ಹರಿಬಿಡಲಾಗಿತ್ತು. ಈಗಾಗಲೇ ಆರೋಪಿಗಳಾದ ಐವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಗ್ರಹ ಮಾಡಿದ್ದಾರೆ.ಇನ್ನು ಈ ಘಟನೆ ಫೆಬ್ರವರಿಯಲ್ಲಿ ನಡೆದದ್ದು ಎನ್ನಲಾಗಿದ್ದು, ಕಾಲೇಜಿನ ಎಲೆಕ್ಷನ್ ನ ವಿಚಾರದಲ್ಲಿ