ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರರ ಮೊಹಮ್ಮದ್ ನಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್ ಆರೋಗ್ಯ ಸ್ಥಿತಿ ಸೂಕ್ಷ್ಮವಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಶ್ವಾಸಕೋಶ ಮತ್ತು ಕಣ್ಣು ಸೋಂಕಿಗೆ ತತ್ತಾಗಿದ್ದು, ಎರಡು ದಿನದಿಂದ ತೀವ್ರ ಜ್ವರವೂ ಇದೆ. ಸದ್ಯಕ್ಕೆ ಮಲ್ಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ. ಡಾ. ಆನಂದ್ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ.ಸದ್ಯ ಆರೋಗ್ಯ ಸ್ಥಿತಿ ನಾಜೂಕಾಗಿರುವ ಕಾರಣ ಬೇರೆಡೆಗೆ ಸಾಗಿಸುವ ಸಂಭವ ಕಡಿಮೆ. ಹಾಗಿದ್ದರೂ ಮುಂಬೈ ಅಥವಾ