2017ರಲ್ಲಿನ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ವಿಜಯ್ ಮಲ್ಯ ಅಪದೇ ಪದೇ ಹಾಜರಾಗದಿರುವ ಬಗ್ಗೆ ಕೆರಳಿದ ಸುಪ್ರೀಂ ಕೋರ್ಟ್ ಎಂದು ನಿರ್ಧರಿಸಿದ್ದು ಅವರಿಗೆ 2,000 ರೂಪಾಯಿ ದಂಡವನ್ನೂ ವಿಧಿಸಿದೆ. ದಂಡವನ್ನು ಸಕಾಲದಲ್ಲಿ ಠೇವಣಿ ಮಾಡದಿದ್ದರೆ ವಿಜಯ್ ಮಲ್ಯ ಇನ್ನೂ ಎರಡು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಖಡಕ್ ಆಗಿ