ವಿಜಯಪುರ(ಜು. 17) ಭೀಕರ ರಸ್ತೆ ಅಪಘಾತವಾಗಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಾಟಾಏಸ್ ವಾಹನ ಹಾಗೂ ಗೂಡ್ಸ್ ವಾಹನ ಮಧ್ಯೆ ಪರಸ್ಪರ ಡಿಕ್ಕಿ ಪರಿಣಾಮ ಟಾಟಾಏಸ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.