ಕಲಬುರಗಿ : ಜಿಲ್ಲೆಯಲ್ಲಿ ಬಿಜೆಪಿ ಆಯೋಜಿಸಿದ್ದ ವಿರಾಟ್ ಒಬಿಸಿ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಮತ್ತೆ ಗುಡುಗಿದ್ದಾರೆ. ಒಬಿಸಿಗಳು ನಿಮ್ಮ ಜೇಬಲ್ಲಿ ಇಲ್ಲ. ನಿಮಗೆ ತಾಕತ್ ಇದ್ರೆ, ಧಮ್ ಇದ್ರೆ ಬಿಜೆಪಿಯ ವಿಜಯಯಾತ್ರೆ ತಡೆಯಿರಿ ಎಂದು ಸವಾಲು ಹಾಕಿದ್ದಾರೆ.ವೇದಿಕೆಯಲ್ಲಿ ಮಾತನಾಡಿದ ಅವರು, ನಾನು ನಿಮ್ಮ ಸೇವಕ. ನೀವು ನಮ್ಮ ಮಾಲೀಕರು. ನಮ್ಮನ್ನು ಮತ್ತೆ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ. ನೆರದಿದ್ದ ಜನರನ್ನ ನೋಡಿದ್ರೆ ಬಿಜೆಪಿ ಬಾವುಟ