ಕಾಂಗ್ರೆಸ್ನವರಿಗೆ ಜ್ಞಾನೋದಯ ಆಗಿದೆ.ಅದಕ್ಕೆ ನಾನು ಧನ್ಯವಾದ ಹೇಳ್ತೀನಿ.ನಿನ್ನೆ ಡಿಸಿಎಂ ಸಾಹೇಬ್ರು ಪೊಲೀಸರಿಗೆ ತರಾಟೆಗೆ ತೆಗೆದುಕೊಂಡಿದಾರೆ.ಕೇಸರೀಕರಣದ ವಿರುದ್ಧವೂ ಮಾತಾಡಿದಾರೆ.ರಾಷ್ಟ್ರದ ಧ್ಚಜದಲ್ಲಿ ಕೇಸರಿ ಬಣ್ಣ ಇದೆ, ಸ್ವಾಮೀಜಿ ಗಳ ಉಡುಗೆ ಕೇಸರಿ, ಹನುಮ ಧ್ವಜದ ಬಣ್ಣ ಕೇಸರಿ.ಇಂಥ ಕೇಸರಿ ಬಗ್ಗೆ ಕಾಂಗ್ರೆಸ್ ನವ್ರಿಗೆ ಯಾಕೆ ಸಿಟ್ಟುಗೊತ್ತಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಿಜಯೇಂದ್ರ ಕಿಡಿಕಾರಿದ್ದಾರೆ. ಇಡೀ ದೇಶದಲ್ಲೇ ಅಧಿಕಾರಕ್ಕೆ ಬಂದಿದೀವಿ ಅನ್ನೋ ಭ್ರಮೆಯಲ್ಲಿ ಕಾಂಗ್ರೆಸ್ನವರು ಇದಾರೆ.ಇಂತಹ ಭ್ರಮೆಯಲ್ಲಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ