ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅಷ್ಟೇ ಅಲ್ಲ. ಅನೇಕರ ಸೋಲಿಗೆ ವಿಜಯೇಂದ್ರ ಹುನ್ನಾರ ನಡೆಸಿದ್ದರು . ಅವರಿಂದ ನಮ್ಮ ಸಮಾಜಕ್ಕೆ ಮೀಸಲಾತಿ ಹಾಗೂ ನ್ಯಾಯ ಸಿಗುವುದಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕಾಂಗ ಸಭೆ ಬಗ್ಗೆ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ. ಉತ್ತರ ಕರ್ನಾಟಕ ಭಾಗದವರಿಗೆ ಬಿಜೆಪಿ