ಕುಡಿಯುವ ನೀರಿಗಾಗಿ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಜನರು ಪ್ರತಿಭಟನೆ ಮಾಡಿದ್ದಾರೆ.ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಹಾಲಿಂಗಪುರ ಗ್ರಾಮಸ್ಥರು ಕುಡಿಯುವ ನೀರು ಸಮರ್ಪಕ ಪೂರೈಕೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಸೊರಟೂರು ಗ್ರಾಮ ಪಂಚಾಯತಿ ಮುಂದೆ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ ನೂರಾರು ಮಹಿಳೆಯರು ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿದರು.ಮಹಾಲಿಂಗಪುರದ ಸೊರಟೂರ ಗ್ರಾಮ ಪಂಚಾಯತಿ ವ್ಯಾಪ್ತಿಗೆ