ಬೆಂಗಳೂರು: ಜೆಡಿಎಸ್ ಯುವ ನಾಯಕ, ನಟ ನಿಖಿಲ್ ಕುಮಾರಸ್ವಾಮಿ ತಂದೆಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಅವರ ಪತ್ನಿ ರೇವತಿ ಗರ್ಭಿಣಿಯಾಗಿದ್ದು, ದೊಡ್ಡ ಗೌಡರ ಮನೆಯಲ್ಲಿ ಸಂಭ್ರಮ ನೆಲೆ ಮಾಡಿದೆ.