ಯಾವುನೋ ಹುಚ್ಚ ಕಳುಹಿಸಿದ ನೋಟಿಸ್ಗೆ ಹೆದ್ರಬೇಕಾ? ಇಂತಹ ನೂರು ನೋಟಿಸ್ ಬಂದರೂ ಹೆದರುವುದಿಲ್ಲ ಎಂದು ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ. ಪ್ರತ್ಯೇಕ ಲಿಂಗಾಯುತ ಧರ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ನಮಗೆ ನಮ್ಮ ಹಕ್ಕು ದೊರೆಯಲೇಬೇಕು. ಹಕ್ಕು ದೊರೆಯುವವರೆಗೆ ಹೋರಾಟ ನಿಲ್ಲದು ಎಂದು ಗುಡುಗಿದ್ದಾರೆ. ಪ್ರತ್ಯೇಕ ಲಿಂಗಾಯುತ ಧರ್ಮ ಹೋರಾಟ ವಿರೋಧಿಸಿ ನಿವೃತ್ತ ಐಎಎಸ್ ಅಧಿಕಾರಿ ಶಶಧರ್ ಶಾನಭೋಗ್ ಎನ್ನುವವರು ಸಚಿವ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿ ನೋಟಿಸ್