ಮೈಸೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸುವ ದಿನವೇ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ವಿರುದ್ಧ ಎಫ್.ಐ.ಆರ್ ದಾಖಲು ಮಾಡಲಾಗಿದೆ.