ಕೋವಿಡ್-19 ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದವರ ಮೇಲೆ 9 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಇದುವರೆಗೆ ರಾಯಚೂರು ಜಿಲ್ಲೆಯಲ್ಲಿ 16 ವಿವಿಧ ಪ್ರಕರಣಗಳನ್ನು ದಾಖಲಿಸಿಕೊಂಡು 17 ಜನರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ.ಕ್ವಾರಂಟೈನ್ ಒಳಗಾದವರು ಹೊರ ಬರದೆ ಕ್ವಾರಂಟೈನ್ ನಲ್ಲಿಯೇ ಇದ್ದು ಅವಧಿ ಮುಗಿಯುವವರೆಗೂ ಸರ್ಕಾರಿ ಆದೇಶ ಪಾಲನೆ ಮಾಡಲು ಸೂಚಿಸಲಾಗಿದೆ.ರಾಯಚೂರು ಜಿಲ್ಲೆಯ ಸೆನ್ ಪೊಲೀಸ್ ಠಾಣೆಯಲ್ಲಿ ಒಟ್ಟು 4 ಎಟಿಎಮ್ ಕಳ್ಳತನ ಪ್ರಕರಣಗಳು ದಾಖಲಾಗಿದ್ದು , 2 ಜನ ಆರೋಪಿತರನ್ನು