ವಿಜಯಪುರ: ಜನರು ಜೀವಕ್ಕಿಂತ ಹಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ ಎನ್ನುವುದಕ್ಕೆ ವರದಕ್ಷಿಣೆ ಕಿರುಕುಳಗಳ ಪ್ರಕರಣಗಳೆ ಒಂದು ಸಾಕ್ಷಿ. ಈ ವರದಕ್ಷಿಣೆ ಕಿರುಕುಳಗಳನ್ನು ನಿರ್ಮೂಲನೆ ಮಾಡಲು ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೊಳಿಸಿದರು ಇತ್ತೀಚಿನ ದಿನಗಳಲ್ಲಿ ಈ ಘಟನೆಗಳು ನಡೆಯುತ್ತಲೆ ಇರುತ್ತದೆ.