ಮತದಾರರನ್ನ ಸೆಳೆಯಲು ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ಇಂದು ಬೊಮ್ಮನಹಳ್ಳಿ ಯಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪಾದಯಾತ್ರೆ ನಡೆಸುವ ಮೂಲಕ ಮತಯಾಚನೆ ನಡೆಸಿದ್ರು. ಸಾವಿರಾರು ಕಾರ್ಯಕರ್ತರು, ಮುಖಂಡರು ವಿವಿಧ ವಾರ್ಡ್ಗಳ ಅಧ್ಯಕ್ಷ ರು ಭಾಗಿಯಾಗಿದ್ರು. ಅದರಲ್ಲೂ ವಿಶೇಷವಾಗಿ ಹೆಚ್ಚಾಗಿ ಹೊಂಗಸಂದ್ರ ಗ್ರಾಮದ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ನಮ್ಮ ಮನೆಯ ಮಗ ಸತೀಶ್ ರೆಡ್ಡಿ ಅವರನ್ನು ಬಾರಿ ಮತಗಳ ಅಂತರದಿಂದ ಗೆಲ್ಲಿಸಿಕೊಳ್ಳುತ್ತೇವೆ ಇಲ್ಲಿ ಯಾವುದೇ ಪಕ್ಷದ ಅಭ್ಯರ್ಥಿ