ದಿನದಿಂದ ದಿನಕ್ಕೆ ರಾಜ್ಯ ದಲ್ಲಿ ಚುನಾವಣೆ ರಂಗೇರುತ್ತಿದೆ. ಅಭ್ಯರ್ಥಿ ಗಳು ಕೂಡ ಬಿರುಸಿನ ಮತಯಾಚನೆ ಮಾಡುವ ಮೂಲಕ ಅದೃಷ್ಟದ ಪರೀಕ್ಷೆ ಗೆ ಮುಂದಾಗಿದ್ದಾರೆ. ಇಂದು ಯಲಹಂಕ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ರುವ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ಮತಯಾಚನೆ ನಡೆಸಿದ್ರು. ಪ್ರೆಸ್ಟಿಜ್ ಓಯಾಸಿಸ್ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಅಸೋಸಿಯೇಷನ್ ಸದಸ್ಯರ ಜತೆ ಮಾತುಕತೆ ನಡೆಸಿ ,ಮತಯಾಚನೆ ಮಾಡಿ, ನಿಮಗೆ ಅಗತ್ಯ ವಿರುವ ಬಹುತೇಕ ಎಲ್ಲಾ ಕೆಲಸಗಳನ್ನ