ಬೆಂಗಳೂರು: ಡಿಐಜಿ ರೂಪಾ ಸ್ಪೋಟಕ ವರದಿ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾರೀ ಬದಲಾವಣೆಯಾಗಿದೆ. ಶಶಿಕಲಾ ನಟರಾಜನ್, ಕರೀಂ ಲಾಲ್ ತೆಲಗಿ ಸೇರಿದಂತೆ ಕೆಲವು ಖೈದಿಗಳಿಗೆ ನೀಡುತ್ತಿದ್ದ ವಿಐಪಿ ಆತಿಥ್ಯಕ್ಕೆ ಬ್ರೇಕ್ ಬಿದ್ದಿದೆ.ಕರೀಂ ಲಾಲ್ ತೆಲಗಿಯ ಪರಿಚಾರಕರ ಸಂಖ್ಯೆ ಕಡಿತಗೊಳಿಸಲಾಗಿದೆ. ಶಶಿಕಲಾ ನಟರಾಜನ್ ಗೆ ನೀಡಿದ್ದ ಪ್ರತ್ಯೇಕ ಅಡಿಗೆ ಮನೆ, ಸ್ಟವ್ ವಾಪಸ್ ಪಡೆಯಲಾಗಿದೆ. ಅಷ್ಟೇ ಅಲ್ಲದೆ, ಕೆಲವು ಖೈದಿಗಳಿಗೆ ಮನೆಯೂಟ ತರಿಸಿಕೊಳ್ಳುತ್ತಿದ್ದ ಸೌಲಭ್ಯಕ್ಕೂ ಕತ್ತರಿ ಹಾಕಲಾಗಿದೆ.ಪರಪ್ಪನ ಜೈಲಿನಲ್ಲಿ ಶಶಿಕಲಾ