ಬೆಂಗಳೂರು : ಬಿಜೆಪಿ ಪಕ್ಷ ಹಾಗೂ ನಾಯಕರ ಕುರಿತು ಬಿಜೆಪಿ ಸಂಸ್ಥಾಪನಾ ದಿನಾಚರಣೆಯಂದು ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಬಾಗಲಕೋಟೆ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಸಲಾಗಿತ್ತು. ಅಂದು ಮಾತನಾಡಿದ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿಯವರು ಹರಿಶ್ಚಂದ್ರರಾಗಿ ಇವತ್ತು ಉಳಿದಿಲ್ಲ. ಇದು ಎಲ್ಲರೂ ಒಪ್ಪಿಕೊಳ್ಳುವಂತಹದು ಎಂದು ಹೇಳಿದ್ದಾರೆ.ಬಿಜೆಪಿ ಕಾರ್ಯಕರ್ತರು ಹಾಗೇ ಇರಬೇಕು, ಹೀಗೆ ಇರಬೇಕು ಎಂದು ಹೇಳುತ್ತಾರೆ. ಅವರ ಆದರ್ಶ