ಬೆಂಗಳೂರು: ಉದ್ಯಮಿ ಆದಿಕೇಶವುಲು ಮೊಮ್ಮಗ ವಿಷ್ಣು ಎಸ್ಕೇಪ್ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷ್ಣು ಭಾವ ರಾಜೇಶ್ ನಾಯ್ಡುನನ್ನು ಬಂಧಿಸಿರುವುದಾಗಿ ದಕ್ಷಿಣ ವಿಭಾಗ ಡಿಸಿಪಿ ಡಾ.ಶರಣಪ್ಪ ಹೇಳಿದ್ದಾರೆ. ವಿಷ್ಣು ಭಾವ ರಾಜೇಶ್ ನಾಯ್ಡುವಿಷ್ಣು ಎಸ್ಕೇಪ್ ಆಗಲು ಸಹಾಯ ಮಾಡಿದ್ದ ಆರೋಪದ ಮೇಲೆ ರಾಜೇಶ್ ನಾಯ್ಡುನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಸೆ. 28ರಂದು ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ವಿಷ್ಣು, ಸೆ. 29ರಂದು ಮುಂಜಾನೆ 6:30ರ