ಲೋಕಸಭೆ ಚುನಾವಣೆ ಫಲಿತಾಂಶ ನಂತರ ಬಿಜೆಪಿ ಹೊರತುಪಡಿಸಿ ಎಲ್ಲ ಪಕ್ಷಗಳಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಆದರೆ ತಾವು ಮಾತ್ರ ರಾಜೀನಾಮೆ ನೀಡೊಲ್ಲ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೇಳಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಈ ಹೇಳಿಕೆ ನೀಡಿದ್ದಾರೆ. ಹೆಚ್.ಡಿ.ದೇವೇಗೌಡರ ಭೇಟಿ ಬಳಿಕ ಈ ಹೇಳಿಕೆ ನೀಡಿದ್ದಾರೆ.ಕಾಂಗ್ರೆಸ್ - ಜೆಡಿಎಸ್ ಎರಡೂ ಪಕ್ಷಗಳ ಶಾಸಕರ ಸಭೆ ಆಗಬೇಕು ಎಂದು ಚರ್ಚೆ ಮಾಡಲಾಗಿದೆ. ಚುನಾವಣಾ ಫಲಿತಾಂಶದ ಮೇಲೆ ಮುಂದೆ ಹೇಗೆ? ದಾರಿ ಏಕೆ ಹೀಗಾಯಿತು? ಎನ್ನುವುದರ ಕುರಿತು