ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಇಬ್ಬರೂ 35 ವರ್ಷದ ಸ್ನೇಹಿತರು. ಈಗ ಇಬ್ಬರ ನಡುವೆ ನಡೆಯುತ್ತಿರುವುದು ತೋರಿಕೆಯ ಕಲಹ ಮಾತ್ರ.ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಎಲ್ಲವೂ ಸರಿ ಹೋಗುತ್ತದೆ. ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಮೋದಿ ಪ್ರಧಾನಿ ಆಗುವುದಿಲ್ಲ. ರಾಜ್ಯದಲ್ಲಿ ಮಾತ್ರ ಮೈತ್ರಿ ಸರ್ಕಾರಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಹೀಗಂತ ಎಂಎಲ್ ಸಿ ಸಿ.ಎಂ. ಇಬ್ರಾಹಿಂ ಹೇಳಿಕೆ ನೀಡಿದ್ದಾರೆ.ಬಿ.ಎಸ್.ಯಡಿಯೂರಪ್ಪ ಒಳ್ಳೆಯವರೇ