ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿದೆ ಎಂದರೆ ಇದು ನಾಚಿಕೆಯ ಸಂಗತಿ.. ಇಂದು ಬಿಜೆಪಿಯಲ್ಲಿ ಅರಾಜಕತೆ ಇದೆ ಅನ್ನೋದಕ್ಕೆ ಇದು ಸಾಕ್ಷಿ ಅಂತ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಲೇವಡಿ ಮಾಡಿದ್ದಾರೆ