ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸೋಮವಾರ ಆಗಮಿಸುತ್ತಿದ್ದಾರೆ. ಕ್ಷೇತ್ರದ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಲು ತಾಲೂಕಿಗೆ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ.