ಗಡಿನಾಡಿಗೆ ಕ್ರಿಕೆಟರ್ಸ್ ಭೇಟಿ ನೀಡಿದರು. ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟ್ ಆಟಗಾರರನ್ನು ಕಂಡು ಬ್ಯಾಟ್ ಮೇಲೆ ಆಟೋಗ್ರಾಫ್ ಪಡೆದುಕೊಂಡರು.ಗಡಿನಾಡು ಬೀದರ್ ಜಿಲ್ಲೆಗೆ ಕ್ರಿಕೆಟ್ ಮಾಜಿ ಆಟಗಾರರಾದ ಸುನಿಲ್ ಜೋಷಿ ಹಾಗೂ ವೆಂಕಟೇಶ್ ಪ್ರಸಾದ್ ಭೆಟಿ ನೀಡಿದರು. ಕೆನರಾ ಬ್ಯಾಂಕ್ ಗೆ ನೂತನವಾಗಿ ಅಂಬಾಸಿಡರ್ ಆಗಿರುವ ಇಬ್ಬರು ಅಂತರಾಷ್ಟ್ರೀಯ ಕ್ರಿಕೆಟ್ ಮಾಜಿ ಆಟಗಾರರು ನಗರದಲ್ಲಿನ ಕೆನರಾ ಬ್ಯಾಂಕ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪ್ರಸಿದ್ಧ ಗುರುನಾನಕ್ ದೇವ್ ದೇವಸ್ಥಾನಕ್ಕೆ ಭೇಟಿ