ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಮೀಪದ ಯಾನಾಗುಂದಿಗೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ ನೀಡಿದರು.ಅರ್ಜಿಯನ್ನು ಆಲಿಸಿದ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಮೇ 27 ರಂದು ಟ್ರಸ್ಟಿಗಳ ಅರ್ಜಿಯ ವಿಚಾರಣೆ ನಡೆಸಿದೆ ಕೋರ್ಟ್. ಜೂನ 6ರ ಒಳಗಾಗಿ ಜಿಲ್ಲಾಧಿಕಾರಿ, ಎಸ್ಪಿ ಮತ್ತು ನುರಿತ ಸಿವಿಲ್ ಸರ್ಜನ್ ರ ತಂಡ ರಚಿಸಿ ಮಾತಾ ಮಾಣಿಕೇಶ್ವರಿ ಅಮ್ಮನವರ ಆರೋಗ್ಯ ಸ್ಥಿತಿಗತಿ, ಅವರ ಸುರಕ್ಷತೆ, ಅವರಿಗೆ ನೀಡಿದ ಸೌಲಭ್ಯಗಳ ಬಗ್ಗೆ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿತ್ತು. ಈ