ದುರ್ಘಟನೆ ಸ್ಥಳಕ್ಕೆ ಧಾರ್ಮಿಕ ಟೀಂ ಭೇಟಿ

ಧಾರವಾಡ, ಶುಕ್ರವಾರ, 22 ಮಾರ್ಚ್ 2019 (15:53 IST)

ಧಾರವಾಡದಲ್ಲಿ ಕಟ್ಟಡ ಕುಸಿತವಾಗಿ ಹಲವರು ಬಲಿಯಾದ ಘಟನಾ ಸ್ಥಳಕ್ಕೆ ವಿವಿಧ ಧರ್ಮಗಳು ಗುರುಗಳು ಭೇಟಿ ನೀಡಿದರು.

ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ವಿವಿಧ ಧಾರ್ಮಿಕ ಮುಖಂಡರು ಭೇಟಿ ನೀಡಿದರು.

ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಹಲವು ಧಾರ್ಮಿಕ ಮುಖಂಡರು ಭೇಟಿ ನೀಡಿದರು.

ಫಟನಾ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ ಸ್ವಾಮೀಜಿ ನೇತೃತ್ವದಲ್ಲಿನ ಧಾರ್ಮಿಕ ಮುಖಂಡರ ಟೀಮ್ ಘಟನೆ ಕುರಿತು ಬೇಸರ ವ್ಯಕ್ತಪಡಿಸಿದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಶಿವಳ್ಳಿ ಇನ್ನಿಲ್ಲ

ರಾಜ್ಯದ ಪೌರಾಡಳಿತ ಸಚಿವರಾದ ಸಿ.ಎಸ್.ಶಿವಳ್ಳಿ ನಿಧನರಾಗಿದ್ದಾರೆ.

news

ಹೋಳಿ ಹಬ್ಬದಂದು ಘರ್ಷಣೆ: ಐವರು ಅರೆಸ್ಟ್

ಹೋಳಿ ಧುಲಂಡಿ ಆಚರಣೆ ಸಂದರ್ಭ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧನ ...

news

ನಿಖಿಲ್ ಕುಮಾರಸ್ವಾಮಿ ಭಾಷಣಕ್ಕೆ ಮತದಾರರ ಅಡ್ಡಿ

ನಿಖಿಲ್ ಕುಮಾರಸ್ವಾಮಿ ಪ್ರಚಾರದ ವೇಳೆ ಮತದಾರರ ಆಕ್ರೋಶಕ್ಕೆ ಗುರಿಯಾದ ಘಟನೆ ನಡೆದಿದೆ.

news

ಅಪ್ರಾಪ್ತ ಮಗಳನ್ನೇ ರೇಪ್ ಮಾಡಿದ ಅಪ್ಪ

ಹೆತ್ತ ಅಪ್ರಾಪ್ತ ಮಗಳನ್ನೇ ತಂದೆಯೊಬ್ಬ ಅತ್ಯಾಚಾರ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.