ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲನೆ

rain
bangalore| geetha| Last Modified ಮಂಗಳವಾರ, 23 ನವೆಂಬರ್ 2021 (20:54 IST)
ಬಿಬಿಎಂಪಿ ಯಲಹಂಕ ವಲಯ ಮಾನ್ಯತಾ ಟೆಕ್ ಪಾರ್ಕ್ ಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳೀಯ ಶಾಸಕರು ಎಸ್.ಆರ್.ವಿಶ್ವನಾಥ್, ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ, ವಲಯ ಆಯುಕ್ತರು ದಯಾನಂದ್, ಜಂಟಿ ಆಯುಕ್ತರು ಪೂರ್ಣಿಮಾ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.


ಇದರಲ್ಲಿ ಇನ್ನಷ್ಟು ಓದಿ :