ಕಾಂಗ್ರೆಸ್ ಮುಖಂಡ ವಿವೇಕ್ ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಾಜು ಕಾಗೆ ಅವರ ಬೆಂಬಲಿಗರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರವೀಂದ್ರ ನಾಗವಾನಿ, ಮಲಗೌಡ ಪಾಟೀಲ್, ಶಂಕರ್ ವಾಗಮೋಡೆ ಹಾಗೂ ನಾಂದಣಿ ಎಂಬುವವರನ್ನು ಕಾಗವಾಡ ಪೊಲೀಸರು ಬಂಧಿಸಿದ್ದಾರೆ. ಹಾಗೂ ತಲೆಮರೆಸಿಕೊಂಡಿರುವ ಮುಖ್ಯ ಆರೋಪಿಗಳು ಮಾತ್ರ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಫೇಸ್ಬುಕ್ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಕ್ಕೆ