ಬೆಳಗಾವಿ : ರಾಜ್ಯದಲ್ಲಿ ಚುನಾವಣೆಗೆ ಇನ್ನು 6 ತಿಂಗಳು ಮಾತ್ರ ಇದ್ದರೂ ಮತ್ತೆ ಸಂಪುಟ ಸರ್ಕಸ್ ಶುರುವಾಗಿದೆ. ಕೆಲವು ಸಚಿವಾಕಾಂಕ್ಷಿಗಳ ಒತ್ತಡ ಹಿನ್ನೆಲೆ ಸಿಎಂ ಬೊಮ್ಮಾಯಿ,ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.ಎರಡೂವರೆ ಗಂಟೆಗಳ ಚರ್ಚೆಯಲ್ಲಿ ಸಚಿವ ಸಂಪುಟ ವಿಸ್ತರಣೆಯ ತುರ್ತು ಅಗತ್ಯದ ಬಗ್ಗೆ ಸಿಎಂ ಮನವರಿಕೆ ಮಾಡಿಕೊಟ್ಟಿದ್ದಾರೆ ಅಂತ ತಿಳಿದು ಬಂದಿದೆ. ಸಂಪುಟದ ಪ್ರಾಂತ್ಯವಾರು ಮತ್ತು ಜಾತಿವಾರು