ಬೆಂಗಳೂರು : ಪಂಚರಾಜ್ಯ ಚುನಾವಣಾ ಪ್ರಚಾರದ ಕಾವು ದಿನೇ ದಿನೇ ಕಾವೇರುತ್ತಿರುವ ಸಮಯದಲ್ಲಿ ಕ್ಯಾಬಿನೆಟ್ ಗುದ್ದಾಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಲೆ ಬಿಸಿ ತಂದಿದೆ. ಸಂಪುಟ ಪುನಾರಚನೆಗೆ ಒಪ್ಪಿಗೆ ಪಡೆಯಲು ಸಿಎಂ ಮುಂದಾದರೂ ಪಕ್ಷದ ಹೈಕಮಾಂಡ್ ನಾಯಕರು ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿ ಇದ್ದಾರೆ. ದೆಹಲಿ ಭೇಟಿ ನೀಡಲು ಸಜ್ಜಾಗಿ ನಿಂತಿರುವ ಸಿಎಂ ಬೊಮ್ಮಾಯಿಗೆ ಭೇಟಿಗೆ ಇನ್ನೂ ಗ್ರೀನ್ಸಿಗ್ನಲ್ ಸಿಕ್ಕಿಲ್ಲ.ಇಂದು ಹೊರಡಲು ಸಿದ್ಧವಾಗಿದ್ದರೂ, ಕೆಲ ಸಂಸದರ ಸೂಚನೆ ಮೇರೆಗೆ