ಬೆಂಗಳೂರು (ಜು.29) : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲೇ ಬಿಜೆಪಿಯಲ್ಲಿ ಸಂಪುಟ ರಚನೆಗೆ ಭರ್ಜರಿಯಾಗಿಯೇ ಲಾಬಿ ಅರಂಭವಾಗಿದೆ. ಈ ಬಾರಿ ಹಿರಿಯರ ಬದಲು ಯುವಕರಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. •ಬಿಜೆಪಿಯಲ್ಲಿ ಸಂಪುಟ ರಚನೆಗೆ ಭರ್ಜರಿಯಾಗಿಯೇ ಲಾಬಿ ಅರಂಭವಾಗಿದೆ •ಈ ಬಾರಿ ಹಿರಿಯರ ಬದಲು ಯುವಕರಿಗೆ ಆದ್ಯತೆ ನೀಡುವ ಸಾಧ್ಯತೆ ವಲಸಿಗರಿಗೂ ಸೇರಿದಂತೆ ಇದುವರೆಗೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹೊಸ ಸಂಪುಟದಲ್ಲಿ ಅವಕಾಶ ಸಿಗುವುದೋ