ಬೆಂಗಳೂರು : ಸಂಪುಟ ಪುನಾರಚನೆ ವಿಚಾರ ವರಿಷ್ಠರ ಗಮನದಲ್ಲಿ ಇದೆ. ಪುನಾರಚನೆ ಯಾವಾಗ ಎಂದು ವರಿಷ್ಠರು ನಿರ್ಧರಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.