ಶ್ವವಿದ್ಯಾಲಯ ಕಾನೂನು ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಮತದಾರರ ನೋಂದಣಿ ಜಾಗೃತಿ ಅಭಿಯಾನ ಮತ್ತು ಸಂವಿಧಾನ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯ ಚುನಾವಣೆ ಅಧಿಕಾರಿ ಶ್ರೀ ಮನೋಜ್ ಕುಮಾರ್ ಮೀನಾ ರವರು ನೆರವೇರಿಸಿದರು.