ಪ್ರಜಾಪ್ರಭುತ್ವದ ಮತದಾನೋತ್ಸವ ದಿನವಾದ ಮೇ 10 ರಂದು ಎಲ್ಲಾ ಯುವ ಮತದಾರರು ತಪ್ಪದೆ ಮತದಾನ ಮಾಡಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ* ಎಲ್ಲಾ ವಿದ್ಯಾರ್ಥಿಗಳಲ್ಲಿ ಕೋರಿದರು. ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ವಲಯದ ಜಯನಗರ 4ನೇ ಬ್ಲಾಕ್ ನಲ್ಲಿರುವ ವಿಜಯ ಕಾಲೇಜಿನಲ್ಲಿ ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮೊದಲನೇ