ಪ್ರಜಾಪ್ರಭುತ್ವದ ಯಶಸ್ಸು ಚುನಾವಣೆಯಲ್ಲಿ ಗರಿಷ್ಠ ಮತದಾನದೊಂದಿಗೆ ಆಂತರಿಕವಾಗಿ ಸಂಬಂಧ ಹೊಂದಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹೇಳಿದರು. ಸ್ವೀಪ್ ಕಾರ್ಯಕ್ರಮದಡಿ ORRCA ಸಹಯೋಗದೊಂದಿಗೆ ಮಾನ್ಯತಾ ಬಿಸಿನೆಸ್ ಪಾರ್ಕ್ ನಲ್ಲಿ ಇಂದು ನಡೆದ ಮಾತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ಐಟಿ-ಬಿಟಿ ಸಂಸ್ಥೆ, ಕೈಗಾರಿಕಾ ಪ್ರದೇಶಗಳಲ್ಲಿ ಮತದಾನ ಜಾಗೃತಿ ವೇದಿಕೆ(Voter Awareness forum) ಸಿದ್ದಪಡಿಸಕೊಂಡು ಆ ಮೂಲಕ ಮತದಾನ