ನವದೆಹಲಿಯಲ್ಲಿ ಮತದಾರರ ಗುರುತಿನ ಚೀಟಿ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡದವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.