ಗದಗ : ಕಾಂಗ್ರೆಸ್ಗೆ ಮತ ನೀಡಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ. ಕಾಂಗ್ರೆಸ್ಗೆ ಮತಹಾಕಿದರೆ ಮುಸ್ಲಿಮರಿಗೆ ಮತ ಹಾಕಿದಂತೆ. ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಗದಗದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಯತ್ನಾಳ್, ಇದು ಹಿಂದೂ ವಿರೋಧಿ ಕಾಂಗ್ರೆಸ್ ಇದೆ. ಪಿಎಫ್ಐ ಸಂಘಟನೆಯ ಮೂಲ ಗುರಿ 2047ಕ್ಕೆ ಭಾರತವನ್ನು ಇಸ್ಲಾಂ ಧರ್ಮವನ್ನಾಗಿ ಮಾಡುವುದು. ಪಿಎಫ್ಐ ಹಾಗೂ ಕಾಂಗ್ರೆಸ್ ಆಂತರಿಕ ಒಪ್ಪಂದ