ವಿಜಯಪುರ : ರಾಜ್ಯಸಭೆ ಚುನಾವಣೆ ಬಳಿಕ ಇದೀಗ ಮತ್ತೊಂದು ಚುನಾವಣೆ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಮಿನಿಕಣವಾಗಿದೆ. ಸಿಎಂ ಬೊಮ್ಮಾಯಿಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಿದೆ. ಇಂದು ಶಿಕ್ಷಕ ಮತ್ತು ಪದವೀಧರರ ಕ್ಷೇತ್ರಕ್ಕೆ ಮತದಾನ ನಡೆಯಲಿದೆ.ದಕ್ಷಿಣ ಪದವೀಧರ ಕ್ಷೇತ್ರವಾದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ವಾಯವ್ಯ ಪದವೀಧರ ಕ್ಷೇತ್ರವಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರವಾದ ಧಾರವಾಡ, ಹಾವೇರಿ, ಗದಗ, ಉತ್ತರಬೆಳಗ್ಗೆ 8ರಿಂದ ಸಂಜೆ 5 ಗಂಟೆವರೆಗೆ ಮತದಾನ