ಮಂಡ್ಯ ಲೋಕಸಭಾ ಉಪ ಚುನಾವಣೆಗೆ ಎನ್.ಎಸ್.ಎಲ್ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರಿಂದ ಮತದಾನ ಬಹಿಷ್ಕಾರ ಹಾಕಲಾಗಿದೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪದ ಎನ್.ಎಸ್.ಎಲ್. ಕಾರ್ಖಾನೆಯಲ್ಲಿ ಕಬ್ಬು ಕಟಾವು ಕೂಲಿ ಏರಿಕೆ ಹಾಗೂ ಒಂದೇ ಕಂತಿನಲ್ಲಿ ಕಬ್ಬಿನ ಹಣ ನೀಡದಿರುವುದಕ್ಕೆ ರೈತರಿಂದ ಆಕ್ರೋಶ ವ್ಯಕ್ತವಾಗಿದೆ.ರೈತರ ನೆರವಿಗೆ ಬಾರದ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಧೋರಣೆಗೆ ಖಂಡಿಸಿ ಮತದಾನ ಬಹಿಷ್ಕಾರ ಹಾಕಿದ್ದಾಗಿ ರೈತರು ತಿಳಿಸಿದ್ದಾರೆ.450 ರೂ. ಇದ್ದ ಕಬ್ಬು ಕಟಾವು ದರವನ್ನ ಏಕಾಏಕಿ 650