ಬಳ್ಳಾರಿ : ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದ ವಿ.ಎಸ್.ಉಗ್ರಪ್ಪ ಅವರು ತಮ್ಮನ್ನು ಆಯ್ಕೆ ಮಾಡಿದ ಕಾಂಗ್ರೆಸ್ ನಾಯಕರಿಗೆ ಋಣಿಯಾಗಿದ್ದೇನೆ ಎಂದು ಹೇಳುವುದರ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.