ಕಾಮುಕರಿಂದ ಗ್ಯಾಂಗ್ರೇಪ್ಗೊಳಗಾದ 5 ವರ್ಷದ ಬಾಲಕಿಯನ್ನು ಮಕ್ಕಳು ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇಂದು ಆಸ್ಪತ್ರೆಗೆ ಭೇಟಿ ನೀಡಿದ ಉಗ್ರಪ್ಪ, ಬಾಲಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಚರ್ಚಿಸಿ, ಉತ್ತಮ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ಬಾಲಕಿಯ ಜೀವಕ್ಕೆ ತೊಂದರೆಯಿಲ್ಲ. ಉತ್ತಮ ಚಿಕಿತ್ಸೆ ದೊರೆತಲ್ಲಿ ಶೀಘ್ರ ಗುಣಮುರಾಗಲಿದ್ದಾರೆ. ಬಾಲಕಿಗೆ ಅಗತ್ಯವಾದ ಅತ್ಯಾಧುನಿಕ