ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಬಳಿ ಪತ್ತೆಯಾದ ವಿವಿ ಪ್ಯಾಟ್ ಮಶೀನ್ಸ್ ಘಟನೆ ಖಂಡಿಸಿ ಬಬಲೇಶ್ವರ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ವಿಜಯಕುಮಾರ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಬಬಲೇಶ್ವರ ನಾಕಾ ಬಳಿಯ ನಿವಾಸದಿಂದ ಡಿಸಿ ಕಚೇರಿವರೆಗೂ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿ ಚುನಾವಣೆಯಲ್ಲಿ ಭಾರಿ ಅವ್ಯವಹಾರವಾಗಿದೆ ಎಂದು ಆರೋಪಿಸಲಾಗಿದೆ. ವಿವಿ ಪ್ಯಾಟ್ ಮಶೀನ್ಸ್ ಬಬಲೇಶ್ವರ ಕ್ಷೇತ್ರಕ್ಕೆ ಸೇರಿವೆ. ಘಟನೆಯನ್ನು ಸಿಬಿಐ ತನಿಖೆಗೆ