ಬೆಂಗಳೂರಿನ ರಸ್ತೆ ಗುಂಡಿ ವಿಚಾರದಲ್ಲಿ ಕೊನೆಗೂ ಬಿಬಿಎಂಪಿ ಪಾಲಿಕೆ ಎಚ್ಚೆತ್ತುಕೊಂಡಿದೆ. ರಸ್ತೆ ಗುಂಡಿ ಮುಚ್ಚಿಲ್ಲ ಅಂದ್ರೆ ಇಂಜಿನಿಯರ್ಗಳ ವೇತನ ಕಡಿತ ಮಾಡೋದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.