ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಹುದ್ದೆಗಳನ್ನು ಅನುಭವಿಸಿ ಕಾಂಗ್ರೆಸ್ ಪಕ್ಷದ ವಿರುದ್ಧವೇ ಟೀಕಿಸುತ್ತಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರಿಗೆ ಬಿಜೆಪಿಯಲ್ಲಿ ಯಾವ ಹುದ್ದೆ ಸಿಗುತ್ತದೆ ಎಂದು ಹೋಗಿದ್ದಾರೋ ಗೊತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಟಾಂಗ್ ನೀಡಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಒಮ್ಮಿಂದೊಮ್ಮೆಗೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿಲ್ಲ. ಕಳೆದ ಹಲವು ವರ್ಷಗಳಿಂದ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಪ್ರಧಾನಿ, ರಾಷ್ಟ್ರಪತಿ ಮತ್ತು