ಬೆಂಗಳೂರು : ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿ ಎಂಪಿ ಚುನಾವಣೆವರೆಗೂ ಕಾಯುತ್ತೇವೆ ಎಂದು ಮಾಜಿ ಮೇಯರ್ ಮಂಜುನಾಥ ರೆಡ್ಡಿ ಅವರು ಹೇಳಿದ್ದಾರೆ. ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಉಸ್ತುವಾರಿ ವೇಣುಗೋಪಾಲ್ ಭೇಟಿ ಮಾಡಿದ್ದೇವೆ. ಸಚಿವ ಸ್ಥಾನ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ವೇಣುಗೋಪಾಲ್ ಸಕರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಎಂಪಿ ಚುನಾವಣೆವರೆಗೂ ಕಾಯಿರಿ ಎಂದು ವೇಣುಗೋಪಾಲ್ ಹೇಳಿದ್ದಾರೆ. ಹೀಗಾಗಿ