ಬೆಂಗಳೂರು : ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಎನ್ಕೆ ಶಾಫಿ ಸಅದಿ ರಾಜೀನಾಮೆ ನೀಡಿದ್ದಾರೆ. ಶಾಫಿ ಸಅದಿ ಅವರು ಇಂದು ರಾಜೀನಾಮೆ ನೀಡಿದ್ದು ಸರ್ಕಾರ ಅಂಗೀಕರಿಸಿದೆ. ಕಾಂಗ್ರೆಸ್ ಸರ್ಕಾರ ಆಡಳಿತಕಕ್ಕೆ ಬಂದ ಬಳಿಕ ಮೌಲಾನಾ ಸಅದಿ ಮತ್ತು ಸದಸ್ಯರಾದ ಮೀರ್ ಅಜರ್ ಹುಸೇನ್, ಜಿ. ಯಾಕೂಬ್ ಮತ್ತು ಐಎಎಸ್ ಅಧಿಕಾರಿ ಜೆಹೆರಾ ನಸೀಮ್ ಅವರ ನಾಮನಿರ್ದೇಶನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ರಾಜ್ಯ ಸರ್ಕಾರವು ಮೇ 22 ರಂದು