ಬಾಲಿವುಡ್ ನಟಿಯರಾದ ಪ್ರಿಯಾಂಕ ಚೋಪ್ರಾ ಹಾಗೂ ದೀಪಿಕಾ ಪಡುಕೋಣೆ ನಡುವೆ ದೇಶದ ನಂಬರ್ ಒನ್ ಹಿರೋಯಿನ್ ಪಟ್ಟಕ್ಕಾಗಿ ಸ್ಪರ್ಧೆ ಶುರುವಾಗಿದೆ.ದೀಪಿಕಾ ಪಡುಕೋಣೆ ಹಾಗೂ ಪ್ರಿಯಾಂಕ ಚೋಪ್ರಾ ಇಬ್ಬರೂ ಮದುವೆಯಾಗಿದ್ದು, ಮದುವೆ ಬಳಿಕ ಚಿತ್ರಗಳಲ್ಲಿ ಅಷ್ಟಾಗಿ ಕಾಣಿಸಿಕೊಂಡಿಲ್ಲ.ರಣವೀರ್ ಸಿಂಗ್ ಜೊತೆ ದೀಪಿಕಾ ಚಿತ್ರವೊಂದರಲ್ಲಿ ನಟಿಸುತ್ತಿದ್ದರೆ, ಪ್ರಿಯಾಂಕ ಚೋಪ್ರಾ ಸಿನಿಮಾದಿಂದ ಕೊಂಚ ದೂರ ಉಳಿದಂತಿದೆ.ಆದರೂ ಈ ಇಬ್ಬರು ನಟಿಯರ ಹೆಸರೇ ನಂಬರ್ 1 ಸ್ಥಾನದಲ್ಲಿ ಹರಿದಾಡಲಾರಂಭಿಸಿದೆ. 2ನೇ ಸ್ಥಾನದಲ್ಲಿ ಆಲಿಯಾ ಭಟ್ ಹಾಗೂ