ಹಾಸ್ಟೇಲ್ ವಾರ್ಡನ್ ನಿಂದ ಥಳಿತಕ್ಕೊಳಗಾಗಿದ್ದ ವಿದ್ಯಾರ್ಥಿ ಸಾವು ಬದುಕಿನ ನಡುವೆ ಹೋರಾಡಿ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ವಿಜಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಹುಬ್ಬಳ್ಳಿ ನೇಕಾರನಗರ ನಿವಾಸಿ ವಿಜಯ ಮೃತ್ಯುಂಜಯ ಹಿರೇಮಠ ಮೃತಪಟ್ಟ ಬಾಲಕನಾಗಿದ್ದು, ಇತ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಛಾತ್ರಾ ಖಾಸಗಿ ಹಾಸ್ಟೆಲ್ ನಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದನು. ಆದರೆ ಕಳೆದ ತಿಂಗಳು ಈತ ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿಕೊಂಡ ಎಂಬ ಕಾರಣಕ್ಕೆ ಹಾಸ್ಟೆಲ್ ವಾರ್ಡನ್ ಶ್ರವಣಕುಮಾರ ಎಂಬಾತ ವಿಜಯ